ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ; 37.870 ಕೆಜಿ ಎಂಡಿಎಂಎ ವಶಕ್ಕೆ
ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ ವಿದೇಶಿ ಮಹಿಳಾ ಪ್ರಜೆಗಳಿಬ್ಬರನ್ನು ದಸ್ತಗಿರಿ ಮಾಡಿದ್ದು…
