ಲೈಂಗಿಕ ದೌರ್ಜನ್ಯ ಆರೋಪ- ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR
ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ…