ಬೇಲ್ಸ್ ಅದಲು-ಬದಲು ಮಾಡಿ ಮೈಂಡ್‌ಗೇಮ್ ಆಡಿದ ಮೊಹಮ್ಮದ್ ಸಿರಾಜ್‌ಗೆ ಲಬುಶೇನ್ ಕೌಂಟರ್
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನವಾಟ ನಡೆಯುತ್ತಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯವೆಂದರೆ ಅಲ್ಲಿ ಮೈಂಡ್‌ಗೇಮ್, ಸ್ಲೆಡ್ಜಿಂಗ್ ಸಹಜ. ಈ ಪಂದ್ಯದಲ್ಲೂ ಉಭಯ ತಂಡಗಳ ಆಟಗಾರರ ನಡುವೆ ಮೈಂಡ್‌ಗೇಮ್ ನಡೆಯುತ್ತಿದೆ. ಈಗಾಗಲೇ ಪೂರ್ಣಗೊಂಡ ಎರಡು…