ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡದಂತೆ ಸಾರಿಗೆ ಇಲಾಖೆ ಸ್ಪಷ್ಟನೆ
ಬೆಂಗಳೂರು: 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಣಿಯಾದ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದು ಸಂಪೂರ್ಣ ‘ಸುಳ್ಳು ಸುದ್ದಿ’ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಸಾರ್ವಜನಿಕರು ಇಂತಹ…
