ಮೀಫ್ ಅಧ್ಯಕ್ಷ ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ಮೂಸಬ್ಬ. ಪಿ. ಬ್ಯಾರಿ ಯವರಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಿಂದ ಗೌರವಾರ್ಪಣೆ
ಮೀಫ್ ಸಂಸ್ಥೆಯ ಶೈಕ್ಷಣಿಕ ಸೇವೆ ರಾಜ್ಯಕ್ಕೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕರು
ಕರ್ನಾಟಕ ಸುವರ್ಣ ಸಂಭ್ರಮ -50 ರ ಹಿನ್ನಲೆಯಲ್ಲಿ 2 ದಶಕಗಳ ಶೈಕ್ಷಣಿಕ ಸೇವೆಗೆ ಕರ್ನಾಟಕ ರಾಜ್ಯ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ಮೀಫ್ ಸಂಸ್ಥೆಯ ಅಧ್ಯಕ್ಷ ಮೂಸಬ್ಬ. ಪಿ. ಬ್ಯಾರಿ ಮತ್ತು ಪದಾಧಿಕಾರಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜೀಲಾನಿ ಯವರು…