Tag: AYC

AYC ಪೈಚಾರ್ ಇದರ ವತಿಯಿಂದ ಸಾಮೂಹಿಕ ಸುನ್ನತ್ ಕಾರ್ಯಕ್ರಮ

ಸುಳ್ಯ: ಅಲ್-ಅಮೀನ್ ಯೂತ್ ಸೆಂಟರ್ (ರಿ)ಪೈಚಾರ್ ಇದರ ವತಿಯಿಂದ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ ಇದೇ ಬರುವ ಅಕ್ಟೋಬರ್ 06 ರಂದು ಖುವ್ವತುಲ್ ಇಸ್ಲಾಂ ಮದರಸ ಪೈಚಾರ್ ನಲ್ಲಿ ಬೆಳಗ್ಗೆ 8:00 ಗಂಟೆಯಿಂದ ಆರಂಭಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ವಕ್ಫ್ ಮಸೂದೆ ವಿರುದ್ಧ ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ವತಿಯಿಂದ ಇಮೈಲ್ ಅಭಿಯಾನ

ಸುಳ್ಯ ಸೆ.12 : ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ವಕ್ಫ್ ಬಿಲ್ ಇದರ ಕುರಿತು ಅಭಿಪ್ರಾಯ ತಿಳಿಸಲು ಈಮೇಲ್ ಅಭಿಯಾನ ನಡೆಯುತ್ತಿದ್ದು, ಇಂದು ಬದ್ರಿಯಾ ಮಸೀದಿ ವಠಾರ ಅಲ್-ಅಮೀನ್ ಯೂತ್ ಸೆಂಟರ್ ಪೈಚಾರದ ವತಿಯಿಂದ ಮೈಲ್ ಅಭಿಯಾನ‌ ನಡೆಯಿತು. ವಕ್ಫ್…