Tag: AYC

ಸಮಾಜ ಸೇವೆಯ ಮೂಲಕ 18 ವರ್ಷ ಪೂರೈಸಿದ ಸುಳ್ಯದ ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್

ಉತ್ತಮ ಹಾದಿಯಲ್ಲಿ ಬೆಳೆದು ಬಂದ ಬಡವರ,ನಿರ್ಗತಿಕರ ಆಶಾ ಕೇಂದ್ರ ಸುಳ್ಯದ ಪೈಚಾರಿ ನಲ್ಲಿ ಕಳೆದ 18 ವರ್ಷಗಳ ಹಿಂದೆ ಸ್ಥಳೀಯ ಜಮಾಅತಿನ ಬಡ ನಿವಾಸಿಗಳ ಆಶಾ ಕೇಂದ್ರವಾಗಿ ಅಸ್ತಿತ್ವಕ್ಕೆ ಬಂದ ಸಂಸ್ಥೆಯಾಗಿದೆ ಅಲ್ ಅಮೀನ್ ಯೂತ್ ಸೆಂಟರ್. ಆರಂಭದಲ್ಲಿ ಹನ್ನೊಂದು ಮಂದಿಯ…

ಅಲ್-ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ವತಿಯಿಂದ ಪ್ರೆಸ್ ಮೀಟ್

ಪೈಚಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ವಾರ್ಷಿಕ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಯೂತ್ ಸೆಂಟರ್‌ನ ನೂತನ ಕಛೇರಿ ಉದ್ಘಾಟನೆ ಇದೇ ಬರುವ ನ.24 ಮತ್ತು 25 ರಂದು ಪೈಚಾರ್ ಬದ್ರಿಯಾ…

ಮಸ್ಕತ್: ಅಲ್- ಅಮೀನ್ ಯೂತ್ ಸೆಂಟರ್ (ರಿ)ಪೈಚಾರ್ ಗಲ್ಫ್ ಸಮಿತಿ ವತಿಯಿಂದ ಪೋಸ್ಟರ್‌ ಬಿಡುಗಡೆ

ಅಲ್‌- ಅಮೀನ್ ಯೂತ್ ಸೆಂಟರ್ (ರಿ)ಪೈಚಾ‌ರ್ ಇದರ ವತಿಯಿಂದ 2024 ನವೆಂಬರ್ 24 ಹಾಗೂ 25ರಂದು ಪೈಚಾರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಫ್ ಸ್ಪರ್ಧೆ, ಸ್ವಲಾತ್ ವಾರ್ಷಿಕ ಹಾಗೂ ಕಛೇರಿ ಉದ್ಘಾಟನೆಯ ಪ್ರಚಾರ ಸಭೆ ಹಾಗೂ ಪೋಸ್ಟ‌ರ್ ಬಿಡುಗಡೆ ಗಲ್ಫ್ ಸಮಿತಿ…

ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ವತಿಯಿಂದ ನಡೆದ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ

ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ವತಿಯಿಂದ ನಡೆದ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ ಅಕ್ಟೋಬರ್ ‌ ೬ ರಂದು ಮದರಸ ವಠಾರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಸತ್ತಾರ್ ಪಿಎ (ಅಧ್ಯಕ್ಷರು ಅಲ್ ಅಮೀನ್ ಯೂತ್ ಸೆಂಟರ್…

AYC ಪೈಚಾರ್ ಇದರ ವತಿಯಿಂದ ಸಾಮೂಹಿಕ ಸುನ್ನತ್ ಕಾರ್ಯಕ್ರಮ

ಸುಳ್ಯ: ಅಲ್-ಅಮೀನ್ ಯೂತ್ ಸೆಂಟರ್ (ರಿ)ಪೈಚಾರ್ ಇದರ ವತಿಯಿಂದ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ ಇದೇ ಬರುವ ಅಕ್ಟೋಬರ್ 06 ರಂದು ಖುವ್ವತುಲ್ ಇಸ್ಲಾಂ ಮದರಸ ಪೈಚಾರ್ ನಲ್ಲಿ ಬೆಳಗ್ಗೆ 8:00 ಗಂಟೆಯಿಂದ ಆರಂಭಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ವಕ್ಫ್ ಮಸೂದೆ ವಿರುದ್ಧ ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ವತಿಯಿಂದ ಇಮೈಲ್ ಅಭಿಯಾನ

ಸುಳ್ಯ ಸೆ.12 : ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ವಕ್ಫ್ ಬಿಲ್ ಇದರ ಕುರಿತು ಅಭಿಪ್ರಾಯ ತಿಳಿಸಲು ಈಮೇಲ್ ಅಭಿಯಾನ ನಡೆಯುತ್ತಿದ್ದು, ಇಂದು ಬದ್ರಿಯಾ ಮಸೀದಿ ವಠಾರ ಅಲ್-ಅಮೀನ್ ಯೂತ್ ಸೆಂಟರ್ ಪೈಚಾರದ ವತಿಯಿಂದ ಮೈಲ್ ಅಭಿಯಾನ‌ ನಡೆಯಿತು. ವಕ್ಫ್…