ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೋತ್ಸವ
ಎನ್ನೆಂಸಿ; ಕೆವಿಜಿ ಸಮೂಹ ಸಂಸ್ಥೆಗಳ ಮಾತೃಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 20 ಮಂಗಳವಾರದಂದು ಆಯುಧ ಪೂಜೆ ಮತ್ತು ಶಾರದಾ ಪೂಜೆ ನಡೆಸಲಾಯಿತು. ಕಾಲೇಜಿನ ವಿವಿಧ ಘಟಕಗಳ ಕಚೇರಿಗಳು, ವಿಭಾಗಗಳು ಮತ್ತು ಪ್ರಯೋಗಾಲಯಗಳಲ್ಲಿ ಆಯುಧ ಪೂಜೆ; ಕಾಲೇಜು ಮುಂಭಾಗದಲ್ಲಿ ವಾಹನ ಪೂಜೆ ನೆರವೇರಿಸಿ ಮುಖ್ಯ ಕಚೇರಿಯಲ್ಲಿ ಶಾರದಾ ಮಾತೆಗೆ ಪೂಜೆ ಸಲ್ಲಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ರಿ. ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ […]
Read More