ನೆಹರು ಮೆಮೋರಿಯಲ್ ಕಾಲೇಜು: ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿಶಿಷ್ಟ ಶೈಕ್ಷಣಿಕ ಸಾಧನೆ
ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಬಿ.ಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ 4ನೇ ಸೆಮಿಸ್ಟರ್ ಪದವಿ ಪರೀಕ್ಷೆಯಲ್ಲಿ , “Statistics for Economics” ಎಂಬ ವಿಷಯದಲ್ಲಿ ಶೇಕಡಾ 100 ಅಂಕಗಳನ್ನು ಪಡೆದು ಸಾಧನೆ ಮಾಡಿರುತ್ತಾರೆ.ಕು. ಫರ್ಝಾನಾ ಬಿ ಅವರು 100/100…