ಬಾಳುಗೋಡು: ಪದಕ ನೂತನ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ.

Baalugodu: ಕಾಂಗ್ರೆಸ್ ಆಡಳಿತದಲ್ಲಿ ನಿರಂತರ ಅಭಿವೃದ್ಧಿ – ಭರತ್ ಮುಂಡೋಡಿ.ಸುಳ್ಯ ತಾಲೂಕು ಬಾಳುಗೋಡು ಗ್ರಾಮದ ಪದಕ ಮುಳುಗು ಸೇತುವೆ ಇದ್ದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ಕರ್ನಾಟಕ ಘನ ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರು 1.75ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು, ಈ ಸೇತುವೆ ನಿರ್ಮಾಣಕ್ಕಾಗಿ ಬಾಳುಗೋಡು ಗ್ರಾಮ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಯ ಮೇರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ ರಾಮಕುಂಜ ನಿರಂತರ ಪ್ರಯತ್ನ ನಡೆಸಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ […]

Read More