ಅಧಿವೇಶನ ನಡೆಯುತ್ತಿರುವಾಗ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ.
ತ್ರಿಪುರ: ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಬಿಜೆಪಿ ಶಾಸಕರೊಬ್ಬರು ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ನೋಡಿರುವುದು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದೆ ವಿಡಿಯೋ ಸಕ್ಕತ್ ವೈರಲ್. ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಶಾಸಕ ಜದಬ್ ಲಾಲ್ ನಾಥ್ ಅಶ್ಲೀಲ ವಿಡಿಯೋ ವೀಕ್ಷಿಸಿದ್ದಾರೆ. ಬಾಗ್‌ಬಾಸಾ…