ಇನ್ಮುಂದೆ ರಾಮನಗರ ಜಿಲ್ಲೆ ಅಲ್ಲ ‘ಬೆಂಗಳೂರು ದಕ್ಷಿಣ’ ಮರುನಾಮಕರಣಕ್ಕೆ ಸಂಪುಟ ಅಸ್ತು
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು…