Tag: Bangalore

ವೈದ್ಯರ ಪ್ರತಿಭಟನೆ, ಒಪಿಡಿಗಳು ಬಂದ್; ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳ ಪರದಾಟ!

ಬೆಂಗಳೂರು: ಕೊಲ್ಕತ್ತಾದ ಸರ್ಕಾರೀ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಮತ್ತು ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ ಮತ್ತು ರಾಜ್ಯದಲ್ಲೂ ಇವತ್ತು ವೈದ್ಯರು, ಹೌಸ್ ಸರ್ಜನ್​ಶಿಪ್ ಮಾಡುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿರುವುದರಿಂದ ಒಪಿಡಿಗಳು ಬಂದ್ ಆಗಿವೆ.…

ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ

ಇಂದು ಬೆಂಗಳೂರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದಂತ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆ ಠಾಣೆಯ…

ಇನ್ಮುಂದೆ ರಾಮನಗರ ಜಿಲ್ಲೆ ಅಲ್ಲ ‘ಬೆಂಗಳೂರು ದಕ್ಷಿಣ’ ಮರುನಾಮಕರಣಕ್ಕೆ ಸಂಪುಟ ಅಸ್ತು

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು…

ಕನ್ನಡಿಗರಿಗೆ ಮೀಸಲಾತಿ ಹೇಳಿಕೆ ವಿವಾದ- PhonePay ಸಿಇಓ ಸಮೀರ್ ನಿಗಮ್ ಬೇಷರತ್ ಕ್ಷಮೆಯಾಚನೆ

ಕನ್ನಡಿಗರಿಗೆ ಖಾಸಗಿ ವಲಯದಲ್ಲಿಯೂ ಉದ್ಯೋಗ ಮೀಸಲಾತಿ ಸಂಬಂಧ ಪೋನ್ ಪೇ ಸಿಇಓ ಸಮೀರ್ ನಿಗಮ್ ನೀಡಿದ್ದಂತ ಹೇಳಿಕೆಗೆ ವ್ಯಾಪಕ ಆಕ್ರೋಶವನ್ನು ಕನ್ನಡಿಗರು ಹೊರ ಹಾಕಿದ್ದರು. ಅಲ್ಲದೇ ಪೋನ್ ಪೇ ಅನ್ ಇನ್ ಸ್ಟಾಲ್ ಮಾಡುವ ನಿರ್ಧಾರವನ್ನು ಕೈಗೊಂಡು, ಅಭಿಯಾನವನ್ನೇ ಆರಂಭಿಸಿದ್ದರು. ಈ…

ಫ್ಯಾನ್ ಕ್ರೇಝ್; ಭಾರತ ವಿಶ್ವ ಕಪ್ ಗೆದ್ದ ಕಾರಣ ಮಸಾಲಾ ಪೂರಿ, ಪಾನಿ ಪೂರಿ ಉಚಿತವಾಗಿ ನೀಡಿದ ಅಂಗಡಿ ಮಾಲಿಕ ಅನಿಲ್

ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತು. ಇಂದು ಚಾಂಪಿಯನ್ ತಂಡ ಭಾರತ ರೋಡ್ ಶೋ ನಡೆಸುವ ಸಂಧರ್ಭ ಭಾರತ ಕ್ರಿಕೆಟ್…