ಚಿಕಿತ್ಸೆ ಫಲಿಸದೇ ‘KGF’ ಸಿನಿಮಾ ಖ್ಯಾತಿಯ ಕೃಷ್ಣ ಜಿ ರಾವ್ ನಿಧನ
ವಯಸ್ಸಹಜ ಅನಾರೋಗ್ಯದ ಬಳಲುತ್ತಿದ್ದ ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಕೃಷ್ಣ ಜಿ ರಾವ್ ಇಂದು (ಡಿ. 7) ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ ಅವರನ್ನು ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಶ್ವಾಸಕೋಶ ಸೋಂಕಿಗೆ ಚಿಕಿತ್ಸೆ…