ಬಂಟ್ವಾಳ: ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ವರ್ಗಾವಣೆ
ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್’ರನ್ನು ಕಾರ್ಕಳ ಪೊಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಇವರ ಜೊತೆ ಹಲವು ಇನ್ಸ್ ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ…