Tag: bantwala

ಬಂಟ್ವಾಳ: ಯುವಕನ ಕೊಚ್ಚಿ ಬರ್ಬರ ಹತ್ಯೆ, ಮತ್ತೋರ್ವ ಗಂಭೀರ

ಬಂಟ್ವಾಳ : ಹೊರ ವಲಯದ ಕೊಳತ್ತಮಜಲ್ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಪಿಕಪ್ ಚಾಲಕ ಮತ್ತು ಸಹಾಯಕನಿಗೆ ತಲ್ವಾರ್ ನಿಂದ ದಾಳಿ ನಡೆಸಿದ್ದು ಪೀಕಪ್ ಚಾಲಕ ಬಂಟ್ವಾಳ ಕೊಳತ್ತಮಜಲ್ ನ ಇಂತಿಯಾಝ್ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ…

ಬಂಟ್ವಾಳ: ಐವನ್‌ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚದಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

ಎಂಎಲ್ ಸಿ ಐವನ್‌ ಡಿ ಸೋಜರವರ ದೇಶದ್ರೋಹ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಲಿಸದಿರುವುದು ಹಾಗೂ ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್…

ಬಂಟ್ವಾಳ: ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ- ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ…

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಒಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ಬೆಂಜನಪದವು ಬಳಿ ನಡೆದಿದೆ. ಇಲ್ಲಿನ ಕರಾವಳಿ ಸೈಟ್ ನಿವಾಸಿಯಾಗಿರುವ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ…