ಬರಕಾ ಇಂಟರ್‌ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜು: ಪಿಯುಸಿ ವಿದ್ಯಾರ್ಥಿನಿಯರಿಗೆ ರಫೀಕ್ ಮಾಸ್ಟರ್ ಅವರಿಂದ ಪ್ರೇರಣಾದಾಯಕ ಉಪನ್ಯಾಸ
ಮಂಗಳೂರು: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಬರಕಾ ಇಂಟರ್‌ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿಯರಿಗಾಗಿ ಖ್ಯಾತ ಮಾರ್ಗದರ್ಶಕ ರಫೀಕ್ ಮಾಸ್ಟರ್ ಅವರಿಂದ “ನಿಮ್ಮೊಳಗಿನ ಶಕ್ತಿ – ಪ್ರೇರಣೆ ಮತ್ತು ಕಲಿಕೆಯ ಒಂದು ದಿನ” ಎಂಬ ವಿಷಯದ ಕುರಿತು ವಿಶೇಷ ಪ್ರೇರಣಾದಾಯಕ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಫೀಕ್ ಮಾಸ್ಟರ್ ಅವರು, ಜೀವನದಲ್ಲಿ ಉನ್ನತ ಯಶಸ್ಸು ಗಳಿಸಲು ಆತ್ಮವಿಶ್ವಾಸ, ಸ್ವಯಂ ನಂಬಿಕೆ, ಕಠಿಣ ಪರಿಶ್ರಮ ಹಾಗೂ ನಿರಂತರ ಅಭ್ಯಾಸ ಅತ್ಯಂತ ಅಗತ್ಯ ಎಂದು ಒತ್ತಿ ಹೇಳಿದರು. […]
Read More