ಬೇಕಲ ಕೋಟೆ: ನೈತಿಕ ಪೊಲೀಸ್ ಗಿರಿ, ಪ್ರವಾಸಿಗರ ಮೇಲೆ ಹಲ್ಲೆ; ನಾಲ್ವರ ಬಂಧನ
ಕಾಸರಗೋಡು, ಜುಲೈ 24: ಕಾಸರಗೋಡಿನ ಪ್ರಸಿದ್ಧ ಪ್ರವಾಸಿ ತಾಣ ಬೇಕಲ ಕೋಟೆಯಲ್ಲಿ (Bekal Fort) ನೈತಿಕ ಪೊಲೀಸ್ಗಿರಿ (Moral Policing) ನಡೆದಿರುವ ಬಗ್ಗೆ ವರದಿಯಾಗಿದೆ. ಬೇಕಲ ಕೋಟೆಗೆ ತೆರಳಿದ್ದ ಆರು ಮಂದಿಯ ತಂಡದ ಮೇಲೆ ನಾಲ್ವರ ತಂಡವೊಂದು ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ಮೇಲ್ಪರಂಬದಲ್ಲಿ ನಡೆದಿದೆ. ಘಟನೆ…