Tag: bellare

ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು

ಕಳೆದ ವರ್ಷ ಸುಳ್ಯದ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್…

ಪಂಜ, ಅರಂತೋಡು ಆರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ನೇಮಕ, ತಾಲೂಕಿಗೆ ಹೆಚ್ಚುವರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾತಿಗೆ ಮುಖ್ಯಮಂತ್ರಿಯವರಿಗೆ ಬ್ಲಾಕ್ ಕಾಂಗ್ರೆಸ್ ಮನವಿ

ಪಂಜ, ಆರಂತೋಡು ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ನೇಮಕ, ಸುಳ್ಯ ತಾಲೂಕಿಗೆ ಹೆಚ್ಚುವರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾತಿಗೆ ಮುಖ್ಯಮಂತ್ರಿಯವರಿಗೆ ಬ್ಲಾಕ್ ಕಾಂಗ್ರೆಸ್ ಮನವಿಸುಳ್ಯ ತಾಲೂಕು ಅತೀ ಹಿಂದುಳಿದ ಗ್ರಾಮೀಣ ಪ್ರದೇಶವಾಗಿದ್ದು, ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು,…

ಬೆಳ್ಳಾರೆ ಠಾಣಾಧಿಕಾರಿ ಅಧ್ಯಕ್ಷತೆಯಲ್ಲಿ ಸವಣೂರು ಬೀಟ್ ಜನ ಸಂಪರ್ಕ ಸಭೆ

ಬೆಳ್ಳಾರೆ: ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಬೀಟ್ ಜನ ಸಂಪರ್ಕ ಸಭೆಯು ಅಂಬೆಡ್ಕರ್ ಭವನದಲ್ಲಿ ಠಾಣಾಧಿಕಾರಿ ಸುಹಾಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಠಾಣಾಧಿಕಾರಿ ಮಾತನಾಡಿ ಮುಂಜಾಗ್ರತೆ ಬಗ್ಗೆ ಮಾಹಿತಿ ನೀಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಾಗರಿಕರು ಜಾಗೃತರಾಗಿರುವಂತೆ ತಿಳಿಸಿದರು. ಹಾಗೂ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ