ಧರ್ಮಸ್ಥಳ- ಆಟ ಆಡುತ್ತಿರುವಾಗಲೇ ಹೃದಯಾಘಾತದಿಂದ 16 ರ ಪ್ರಾಯದ ಬಾಲಕ ಸಾವು
ಬೆಳ್ತಂಗಡಿ ಮೇ 05: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು…