Tag: belthangadi

Belthangady: ಸೌದಿ ಅರೇಬಿಯಾದಲ್ಲಿ ಮಗು ಮೃತ್ಯು

ಕನ್ಯಾಡಿಯ ಅಜಿಕುರಿ ನಿವಾಸಿ, ಸಿವಿಲ್‌ ಗುತ್ತಿಗೆದಾರರಾಗಿದ್ದ ದಿ. ಯಾಕೂಬ್‌ ಅವರ ಪುತ್ರ ಹೈದರ್‌ ಅಲಿ ಅವರ ಎರಡು ವರ್ಷದ ಮಗು ಮುಹಮ್ಮದ್‌ ಅಭಿಯಾನ್‌ (2) ಅವರು ಒಂದೇ ದಿನದ ಜ್ವರದಿಂದ ಬಳಲಿ ಸೌದಿ ಅರೇಬಿಯಾದ ಬುರೈದಾದಲ್ಲಿ ಮಾ.2 ರಂದು ನಿಧನ ಹೊಂದಿದ್ದಾರೆ.…

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಫಲಿಸದೆ ಯುವಕ ಸಾವು

ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ (26) ಮೃತ ಯುವಕ. ಸಜೇಶ್ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್…

ಬೆಳ್ತಂಗಡಿ : ವಿಷ ಸೇವನೆ ಮಾಡಿ ಬಿಎಸ್ಸಿ ವಿದ್ಯಾರ್ಥಿನಿ ಸಾವಿಗೆ ಶರಣು..!

ಬೆಳ್ತಂಗಡಿ : ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಆತ್ಮಹತ್ಯೆ…

ಬೆಳ್ತಂಗಡಿ : ಅಕ್ರಮ ಗೋ ಸಾಗಾಟ ಪತ್ತೆ, 2 ಪಿಕಪ್, 5 ದನ, 4 ಆರೋಪಿಗಳ ಬಂಧನ..!

ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಅಕ್ರಮ ಗೋ ಸಾಗಾಟ, ಅಕ್ರಮ ಗೋವಧೆ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ…

ಬೆಳ್ತಂಗಡಿ : ತಲೆ ಮೇಲೆ ‘ದಾರಂದ’ ಬಿದ್ದು ಬಾಲಕಿ ಮೃತ್ಯು..

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1…

ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕ ಸಾವು

ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರ ಸಂಭವಿಸಿದೆ. ಹರೀಶ (32) ಮೃತ ದುರ್ದೈವಿ.ಹರೀಶ ಅವರು ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ತೆರಳಿ ಪ್ಯೂಸ್ ಹಾಕಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್…