Tag: Bhagalkote

ಬಾಗಲಕೋಟೆ ಘೋರ ದುರಂತ: ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು- ಇಬ್ಬರ ಸಜೀವ ದಹನ

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಟುಂಬವೊಂದನ್ನು ನಾಶಪಡಿಸಲು ಗುಡಿಸಲಿಗೆ ಪೆಟ್ರೋಲ್‌ ಸಿಂಪಡಣೆ ಬೆಂಕಿ ಹಚ್ಚಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಜೀವ ದಹನವಾಗಿದ್ದು, ಮೂವರು ಪ್ರಾಣಾಪಾಯದಿಂದ ಪಾರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಳಿಯ ಬೆಳಗಲಿಯಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಹೌದು…