ಹಾಡಹಗಲೇ ಬೈಕ್‍ನಲ್ಲಿ ಯುವತಿಯ ಅಪಹರಣ – ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಭೋಪಾಲ್: ಹಾಡಹಗಲೇ ಜನನಿಬೀಡ ಪ್ರದೇಶದಲ್ಲಿ ಯುವತಿಯೊಬ್ಬಳನ್ನು ಇಬ್ಬರು ಮುಸುಕುಧಾರಿಗಳು ಅಪಹರಿಸಿದ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ. ಯುವತಿ ಬಸ್‍ನಲ್ಲಿ ಬಂದು, ಆಕೆಯ ಸಹೋದರನಿಗಾಗಿ ಪೆಟ್ರೋಲ್ ಬಂಕ್ ಒಂದರ ಬಳಿ ಕಾಯುತ್ತಿದ್ದಾಗ ಆಕೆಯ ಅಪಹರಣವಾಗಿದೆ. ಅಪಹರಣಕಾರರಲ್ಲಿ ಓರ್ವ ಹೆಲ್ಮೆಟ್…