ಮಂಜೇಶ್ವರ: ಶಾಲಾ ವಾಹನ ಹಾಗೂ ಬೈಕ್ ನಡುವೆ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಮೃತ್ಯು
ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ ಶೆಟ್ಟಿ ಮತ್ತು ಅಭಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಹಾಗೂ…