ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆ
ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್. ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಸುಳ್ಯದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಗೌರವಾದ್ಯಕ್ಷರಾದ ಬಾಲಕ್ರಷ್ಣ ಬೊಳ್ಳೂರು…