ಕೆವಿಜಿ ಮಾತೃ ಸಂಸ್ಥೆ ಎನ್.ಎಂ.ಸಿ ಯಲ್ಲಿ ಸ್ಥಾಪಕರ ದಿನಾಚರಣೆ.!
ಎನ್ನೆಂಸಿ, ಡಿ.26; ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟರಮಣ ಗೌಡರ 94ನೇ ವರ್ಷದ ಹುಟ್ಟು ಹಬ್ಬದ ಆಚರಣೆಯು ಮಾತೃ ಸಂಸ್ಥೆಯಾದ ನೆಹರು ಮೆಮೋರಿಯಲ್ ಕಾಲೇಜಿನ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪ್ರೊ.ಬಾಲಚಂದ್ರ ಗೌಡ ಎಂ, ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ…