ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್‍ಐಆರ್
ನವದೆಹಲಿ: ಭಾರತೀಯ ಜನತಾ ಪಾರ್ಟಿ (BJP) ಯ ಐಟಿ ಸೆಲ್ (IT Cell) ಮುಖ್ಯಸ್ಥ ಅಮಿತ್ ಮಾಳವೀಯ (Amit Malaviya) ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ರಮೇಶ್ ಬಾಬು (Ramesh Babu) ಅವರು ಅಮಿತ್…