Tag: BJP

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಡಿವಿಎಸ್

ಹಾಸನ: ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ಸಣ್ಣ ತೀರ್ಮಾನ ಮಾಡಿದ್ದೇನೆ ಎಮದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ (DV sadananda Gowda) ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವತ್ತು…

ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್‌, ಬಿಜೆಪಿ ಕಾರ್ಯಕರ್ತೆ ಶಕುಂತಳಾ ಬಂಧನ

ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್‌ ಕಾಲೇಜಿನ (Udupi College Video Case) ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯದಲ್ಲಿ ಬೆಂಕಿ ಹತ್ತಿಕೊಂಡಿದೆ. ಈ ಪ್ರಕರಣ ಈಗಾಗಲೇ ರಾಜಕೀಯದ ಜೊತೆ ಕೋಮು ಬಣ್ಣಕ್ಕೆ…

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್‍ಐಆರ್

ನವದೆಹಲಿ: ಭಾರತೀಯ ಜನತಾ ಪಾರ್ಟಿ (BJP) ಯ ಐಟಿ ಸೆಲ್ (IT Cell) ಮುಖ್ಯಸ್ಥ ಅಮಿತ್ ಮಾಳವೀಯ (Amit Malaviya) ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ರಮೇಶ್ ಬಾಬು (Ramesh Babu) ಅವರು ಅಮಿತ್…

ಅಮಿತ್ ಶಾ ಭೇಟಿ; ಇಂದು, ನಾಳೆ ಮಂಡ್ಯ ವಿವಿಗೆ ರಜೆ ಘೋಷಣೆ

ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಲಾಗಿದೆ ಕಾರಣ ಬಿಜೆಪಿ ಸಮಾವೇಷವನ್ನು ಮಂಡ್ಯದ ವಿವಿ ಮೈದಾನದಲ್ಲಿ ನಡೆಯಲಿದೆ. ಈ ಸಮಾವೇಷಕ್ಕೆ ಅಮಿತ್ ಶಾ ಆಗಮಿಸಲಿದ್ದಾರೆಚ. ಭದ್ರತೆಯ ದೃಷ್ಟಿಯಿಂದ ರಜೆ ನೀಡಲಾಗಿದೆ. ಇಂದು ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ.  ರಾತ್ರಿ ಬೆಂಗಳೂರಿನ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ