ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಪೊಲೀಸರ ಸಮಯಪ್ರಜ್ಞೆ ಉಳಿಸಿತು 45 ಜೀವ..!
ಬೆಂಗಳೂರು : ಬಸ್ ಚಲಿಸುತ್ತಿರುವಾಗಲೇ ಸರ್ಕಾರಿ ಬಸ್ ಚಾಲಕನಿಗೆ ಏಕಾಏಕಿ ಎದೆನೋವು( Heart attack) ಕಾಣಿಸಿಕೊಂಡ ಘಟನೆ ನಡೆದಿದ್ದು ಪೊಲೀಸರ ಸಮಯ ಪ್ರಜ್ಞೆ ಬಸ್‌ನಲ್ಲಿದ್ದ ಅಷ್ಟೊಂದು ಪ್ರಯಾಣಿಕರ ಜೀವ ಉಳಿಸಿದೆ. BMTC ಬಸ್ ಡ್ರೈವರ್ ವಿರೇಶ್ ಎಂದಿನಂತೆ KA51AJ6905 ನಂಬರಿನ ಬಸ್…