ಸರ್ಯು ನದಿಯಲ್ಲಿ ದೋಣಿ ಮುಳುಗಿ ಇಬ್ಬರ ದುರ್ಮರಣ, 7 ಮಂದಿ ನಾಪತ್ತೆ
ಬಿಹಾರದ (Bihar) ಸರನ್ ಜಿಲ್ಲೆಯ ಸರ್ಯು ನದಿಯಲ್ಲಿ (Saryu River) ಬುಧವಾರ ದೋಣಿ ಮುಳುಗಿ (Boat Capsizes) ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 7 ಮಂದಿ ನಾಪತ್ತೆಯಾಗಿದ್ದಾರೆ. ಇಬ್ಬರು ಮಹಿಳೆಯರ ದೇಹಗಳನ್ನು ಹೊರತೆಗೆಯಲಾಗಿದೆ. ದೋಣಿಯಲ್ಲಿದ್ದ 9 ಮಂದಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ…