ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ – ಆಸ್ಪತ್ರೆಗೆ ಬರಬೇಡಿ ಎಂದ ಬೊಮ್ಮಾಯಿ
ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಗಾಗಿದ್ದಾರೆ. ಪ್ರಸ್ತುತ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನನ್ನನ್ನು ವಿಚಾರಿಸಲು ಯಾರು ಕೂಡಾ ಆಸ್ಪತ್ರೆಗೆ ಬರಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ…