Tag: Break fail

ಬೈತಡ್ಕ: ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ

ಕಂಟೈನರ್ ಲಾರಿಯ ಬ್ರೇಕ್ ವೈಫಲ್ಯದಿಂದಾಗಿ, ಚಾಲಕನ‌ ನಿಯಂತ್ರಣ ತಪ್ಪಿ ಆ ಕಂಟೈನರ್ ಲಾರಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಡಿ.15 ರಂದು ರಾತ್ರಿ ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ಕಡೆ ತೆರಳುತ್ತಿದ್ದ ಕಂಟೈನರ್ ಲಾರಿ ಬೈತಡ್ಕದ ತಿರುವಿನ ಇಳಿಜಾರಿನ ಬಳಿ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ