ಪುತ್ತೂರಿನ ಕುವರಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆ
ಪುತ್ತೂರು: ಪ್ರಥಮ ವರ್ಷದ ಎಂಎಸ್ಸಿ ವಿದ್ಯಾರ್ಥಿನಿ ಭಾರತೀಯ ಗಡಿ ಭದ್ರತಾ ಪಡೆಗೆ (BSF) ಗೆ ಕಾನ್ ಸ್ಟೇಬಲ್ ಆಗಿ ಆಯ್ಕೆಯಾಗಿದ್ದಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ -2021ರಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪುತ್ತೂರಿನ ಕರ್ಕುಂಜ ಮನೆಯ ಲಿಂಗಪ್ಪ ಗೌಡರ ಪುತ್ರಿ ಚೈತ್ರ (21) ಆಯ್ಕೆಯಾಗಿದ್ದಾರೆ.…