Tag: bus accident

ಓಡಬೈ: ಕೆಎಸ್ಆರ್’ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ

ಓಡಬೈ ಪೆಟ್ರೋಲ್ ಪಂಪ್ ಎದುರು ಕೆಎಸ್ಆರ್’ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಮಂಗಳೂರು ಕಡೆ ತರಳುತ್ತಿದ್ದ ಬಸ್ ಬೈಕೊಂದಕ್ಕೆ ಡಿಕ್ಕಿ ಹೊಡೆದಿದೆ. ಬಸ್‌’ನ ಮುಂಭಾಗ ಹಾಗೂ ಬೈಕ್ ಮುಂಭಾಗ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟು ಲಭ್ಯವಾಗಬೇಕಿದೆ

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಗುರುಮಿಠಕಲ್ ನಗರದಿಂದ ಕಿಷ್ಕಿಂಧಾ ಅಂಜನಾದ್ರಿ ಹಾಗೂ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ ನಾಲ್ವರು ಮಕ್ಕಳಿಗೆ ತೀವ್ರ ಗಾಯವಾಗಿರುವ ಘಟನೆ ತಾಲೂಕಿನ ಪ್ರಗತಿ ನಗರದ ಬಳಿ ನ.28ರ ಗುರುವಾರ ಬೆಳಗಿನ ಜಾವ ನಡೆದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಯಾದಗಿರಿ…

ಅಮ್ಚಿನಡ್ಕ: ಮನೆಯೊಂದಕ್ಕೆ ನುಗ್ಗಿದ ಬಸ್ ; ಚಾಲಕನ ಸಮಯಯಪ್ರಜ್ಞೆ, ಚಾಣಾಕ್ಷತನದಿಂದ ಸುರಕ್ಷಿತವಾದ ಶಾಲಾ ಮಕ್ಕಳು

ಅಮ್ಚಿನಡ್ಕ: ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ನಡೆಯಬಹುದಾಗಿದ್ದ ದೊಡ್ಡದೊಂದು ಅನಾಹುತ ತಪ್ಪಿಸಿದ ಘಟನೆ ಇಂದು ಬೆಳಗ್ಗೆ ಕಾವು ಅಮ್ಚಿನಡ್ಕದಲ್ಲಿ ನಡೆದಿದೆ. ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ಬಸ್ಸೊಂದು ಯಾವುದೇ ಮುನ್ಸೂಚನೆ ನೀಡದೆ ಶಾಲಾ ವಾಹನವನ್ನು ತಿರುಗಿಸಿದ್ದಾರೆ, ಇದೇ ದಾರಿಯಲ್ಲಿ ಹಿಂದುಗಡೆ ಇದ್ದ ಮದುವೆ…

ಬಂಟ್ವಾಳ: ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ- ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ…