Tag: Bus-Bike

ಓಡಬೈ: ಕೆಎಸ್ಆರ್’ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ

ಓಡಬೈ ಪೆಟ್ರೋಲ್ ಪಂಪ್ ಎದುರು ಕೆಎಸ್ಆರ್’ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಮಂಗಳೂರು ಕಡೆ ತರಳುತ್ತಿದ್ದ ಬಸ್ ಬೈಕೊಂದಕ್ಕೆ ಡಿಕ್ಕಿ ಹೊಡೆದಿದೆ. ಬಸ್‌’ನ ಮುಂಭಾಗ ಹಾಗೂ ಬೈಕ್ ಮುಂಭಾಗ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟು ಲಭ್ಯವಾಗಬೇಕಿದೆ

ಸುಳ್ಯ: ಬಸ್ ಡಿಪೋ ಬಳಿ ಸರಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ : ವಿದ್ಯಾರ್ಥಿನಿ ಸಾವು

ಸುಳ್ಯ : ಉಬರಡ್ಕ ರಸ್ತೆಯ ಸೂಂತೋಡು ಸಮೀಪ KSRTC ಬಸ್ ಡೀಪೊ ಬಳಿ ಸರಕಾರಿ ಬಸ್ಸು ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಓರ್ವಳು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ರಚನಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ನಾರಾಯಣ ಕಾಡುತೋಟ ಮತ್ತು…

ಕಾಸರಗೋಡು: ಬಸ್ ಢಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಸಾವು..!

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ…

ಸೋಣಂಗೇರಿ: ಬಸ್ – ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ: ಸೋಣಂಗೇರಿಯ ಸುತ್ತುಕೋಟೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಪಿಗ್ಮಿ ಕಲೆಕ್ಟರ್ ವೃತ್ತಿ ನಿರ್ವಹಿಸುತ್ತಿದ್ದ ರಾಮಚಂದ್ರ ಪ್ರಭು ನಾರ್ಣಕಜೆ ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.