ಚಾಲನೆ ವೇಳೆ ಹೃದಯಾಘಾತವಾಗಿ BMTC ಚಾಲಕ ಸಾವು: ಜೀವದ ಹಂಗು ತೊರೆದು ಬಸ್ ನಿಲ್ಲಿಸಿದ ಕಂಡಕ್ಟರ್, ವಿಡಿಯೋ!
ನೆಲಮಂಗಲದಿಂದ ದಾಸನಪುರಕ್ಕೆ ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗ 40 ವರ್ಷದ ಬಸ್ ಚಾಲಕ ಕಿರಣ್ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಸ್ ನೆಲಮಂಗಲದಿಂದ ದಾಸನಪುರಕ್ಕೆ ತೆರಳುತ್ತಿದ್ದಾಗ ಬೆಳಗ್ಗೆ 11 ಗಂಟೆಗೆ ಈ ಘಟನೆ ಸಂಭವಿಸಿದೆ. ಹೃದಯಾಘಾತದಿಂದ ಚಾಲಕ ಮಾರ್ಗ ಮಧ್ಯೆ ಕುಸಿದು…