ದಾವಣಗೆರೆ ದಕ್ಷಿಣ ಉಪಚುನಾವಣೆ: ಡಿ.ಕೆ. ಶಿವಕುಮಾರ್ ಸೇರಿ ಪ್ರಮುಖ ನಾಯಕರೊಂದಿಗೆ ಟಿ.ಎಂ ಶಾಹಿದ್ ತೆಕ್ಕಿಲ್ ಬಿರುಸಿನ ಪ್ರಚಾರ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಪ್ರಚಾರದ ಅಂತಿಮ ದಿನದಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಘಟಾನುಘಟಿ ನಾಯಕರೊಂದಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಾಹಿದ್ ತೆಕ್ಕಿಲ್ ಬಿರುಸಿನ ಮತಬೇಟೆ ನಡೆಸಿದರು.…
