ಕ್ಯಾನ್ಸರ್ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಆಸೆ ಈಡೇರಿಸಿದ ಕಿಚ್ಚ ಸುದೀಪ್
ನಟ ಸುದೀಪ್ (Kichcha Sudeep) ಅವರು ಸಿನಿಮಾದಲ್ಲಿ ಸಕ್ರಿಯವಾಗಿರುವುದು ಮಾತ್ರವಲ್ಲದೇ ಅನೇಕ ಸಮಾಜಮುಖಿ ಕಾರ್ಯಗಳನ್ನೂ ಮಾಡುತ್ತಾರೆ. ಅದಕ್ಕೆ ಈಗಾಗಲೇ ಅನೇಕ ಉದಾಹರಣೆಗಳು ಸಿಕ್ಕಿವೆ. ಈಗ ಮತ್ತೆ ಅಂಥದ್ದೇ ಘಟನೆ ನಡೆದಿದೆ. ಕ್ಯಾನ್ಸರ್ನಿಂದ (Cancer) ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿಯನ್ನು ಸುದೀಪ್ ಅವರು ಭೇಟಿ ಮಾಡಿದ್ದಾರೆ. ಆಕೆಯ ಆರೋಗ್ಯ…