ನಿಂತಿಕಲ್ಲು, ಐವರ್ನಾಡುವಿ ನಲ್ಲಿ ಆಮ್ ಆದ್ಮಿ ಪ್ರಚಾರ ಸಭೆ; ಬದಲಾವಣೆಗೆ ಅಸ್ತು ಎನ್ನುತ್ತಿರುವ ಮತದಾರ ?
“ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸೇಡಿನ ರಾಜಕೀಯ, ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುವ ಆಡಳಿತ ವ್ಯವಸ್ಥೆ, ಮೂಲಭೂತ ಸೌಲಭ್ಯಗಳಿಂದ ನಿರಂತರವಾಗಿ ವಂಚಿತರಾಗಿ ಅದರಿಂದ ಬೇಸತ್ತಿರುವ ಸುಳ್ಯ ಕ್ಷೇತ್ರದ ಮತದಾರರು ಈ ಸಲ ಹೊಸ ರಾಜಕೀಯ ಪರ್ಯಾಯವನ್ನು ಬೆಂಬಲಿಸಲಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನರವರು…