ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ರೂ. ಕಾರು: ರಾಜ್ಯ ಸರ್ಕಾರದಿಂದ ಒಪ್ಪಿಗೆ
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಓಡಾಟದ ಅನುಕೂಲಕ್ಕಾಗಿ 1.25 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಕಾರು ಖರೀದಿಸಲು ಕರ್ನಾಟಕ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ. 92 ವರ್ಷದ…
