Tag: Carfest

ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್

ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಮಾಡಲಿ, ಕಾನೂನು ಬಿಟ್ಟು ಏನನ್ನೂ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತಿಳಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದಲ್ಲಿ (Mangaladevi Temple) ವ್ಯಾಪಾರ ಧರ್ಮದಂಗಲ್ ವಿಚಾರದ…

‌ಸುಳ್ಯ ಜಾತ್ರೋತ್ಸವ; ಕೆ.ವಿ.ಜಿ ಸಮೂಹ ವಿದ್ಯಾಸಂಸ್ಥೆಯಿಂದ ಹಸಿರುಕಾಣಿಕೆ ಸಮರ್ಪಣೆ.

ಸುಳ್ಯ: ಜ-9 ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವಕ್ಕೆ ಅಕಾಡೆಮಿ ಆಫ್ ಲಿಬರಲ್‌ ಎಜುಕೇಶನ್‌ (ರಿ) ಸುಳ್ಯ ಕೆ.ವಿ.ಜಿ ಸಮೂಹ ವಿದ್ಯಾಸಂಸ್ಥೆಯ ವತಿಯಿಂದ ಹಸಿರುವಾಣಿಯನ್ನು ಸಮರ್ಪಿಸಲಾಯಿತು. ಕೆ.ವಿ.ಜಿ ಮಾತೃಸಂಸ್ಥೆಯಾದ ನೆಹರೂ ಮೆಮೋರಿಯಲ್‌ ಕಾಲೇಜಿನ ಮುಂಭಾಗದಲ್ಲಿ ಅಕಾಡೆಮಿಯ ಕೋಶಾಧಿಕಾರಿ ಶ್ರೀಮತಿ ಶೋಭಾ ಚಿದಾನಂದರವರು ಹಸಿರುವಾಣಿ…

ಸುಳ್ಯ: ಚೆನ್ನಕೇಶವ ದೇವರ ಜಾತ್ರೋತ್ಸವದ ಪೂರ್ವಭಾವಿ ಸಭೆ; ಮುಕ್ತ ವ್ಯಾಪರಕ್ಕೆ ಅವಕಾಶ.

ಸುಳ್ಯ: ಇಲ್ಲಿನ ಸುಪ್ರಸಿದ್ಧ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಪೂರ್ವಭಾವಿ ಸಭೆಯನ್ನು ಜ.2 ರಂದು ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ಜಾತ್ರೋತ್ಸವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಮಾತನಾಡಿ ಸುಳ್ಯದಲ್ಲಿ ಈಗ ಯಾವುದೇ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ