ಆರ್‌ಸಿಬಿ ಸ್ಟಾರ್ ಕೊಹ್ಲಿಗೆ ಕನ್ನಡದ ಬಾವುಟ ನೀಡಿದ ಡಿಕೆಶಿ – ಧ್ವಜ ಹಾರಿಸಿ ಸಂಭ್ರಮಿಸಿದ ವಿರಾಟ್
18ನೇ ಐಪಿಎಲ್ (IPL 2025) ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ (RCB) ತಂಡ ಬುಧವಾರ ತವರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು. ಆರ್‌ಸಿಬಿ ತಂಡದ ಆಟಗಾರರಿಗೆ ಹೆಎಎಲ್ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸ್ವಾಗತ…