Tag: Celebration

ಬೆಂಗಳೂರು: ಕೆಪಿಸಿಸಿ ಕಛೇರಿಯಲ್ಲಿ ನಡೆದ ಜವಾಹರಲಾಲ್ ನೆಹರೂ ಜನ್ಮದಿನಾಚರಣೆಯಲ್ಲಿ ಟಿ.ಎಂ ಶಹೀದ್ ಭಾಗಿ

ಬೆಂಗಳೂರು: ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಭಾಗವಹಿಸಿ ನೆಹರು ಅವರಿಗೆ ನಮನ ಸಲ್ಲಿಸಿದರು.

ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ…

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ವಾರ್ಷಿಕೋತ್ಸವ

ವಿದ್ಯಾರ್ಥಿಗಳ ಮತ್ತು ಅಧ್ಯಾಪಕರುಗಳ ಪ್ರತಿಭೆಯನ್ನು ವಾರ್ಷಿಕೋತ್ಸವದಲ್ಲಿ ಗುರುತಿಸುವಂತಾಗಬೇಕು – ಡಾ. ಉಜ್ವಲ್ ಯು.ಜೆ ಡಿಪ್ಲೋಮಾ ಪದವೀಧರರಿಗೆ ವಿಫಲ ಉದ್ಯೋಗವಕಾಶಗಳು – ಡಾ. ಮೋಕ್ಷ ನಾಯಕ್ ಸಂಸ್ಥೆಯ ವಾರ್ಷಿಕೋತ್ಸವಗಳು ವಿದ್ಯಾರ್ಥಿಗಳ ಮತ್ತು ಅಧ್ಯಾಪಕರುಗಳ ಪ್ರತಿಭೆಯನ್ನು ಗುರುತಿಸಲು ಸೂಕ್ತ ವೇದಿಕೆಯಾಗಬೇಕು ಎಂದು ಕೆವಿಜಿ ಪಾಲಿಟೆಕ್ನಿಕ್…

ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ

ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯು ಸೆ.24 ರಂದು ಸುಳ್ಯ ಲಯನ್ಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕ‌ರ್ ಎಂ.ಎಚ್. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್…

ಅಜ್ಜಾವರ: ಪ್ರವಾದಿ ಮುಸ್ತಫಾ (ಸ.ಅ) ಜನ್ಮದಿನಾಚರಣೆ- ಸೌಹಾರ್ದ ಸಂಗಮ

ಸುಳ್ಯ: ಮಿಲಾದ್ ಸಮಿತಿ ಅಜ್ಜಾವರ ಇದರ ಆಶ್ರಯದಲ್ಲಿ ಪ್ರವಾದಿ ಮಹಮ್ಮದ್ ಮುಸ್ತಫಾ (ಸ.ಅ) ರವರ ಜನ್ಮ ದಿನಾಚರಣೆಯ ಪ್ರಯುಕ್ತ ಬೃಹತ್ ಸಾರ್ವಜನಿಕ ಸೌಹಾರ್ದ ಸಂಗಮ ಮತ್ತು ಸಾರ್ವಜನಿಕ ಚಹಾಕೂಟವು ಸೆ.16 ಸೋಮವಾರದಂದು ಅಜ್ಜಾವರ ದಲ್ಲಿ ನಡೆಯಿತು. ಮುಹಿಯುದ್ದೀನ್ ಜುಮಾ ಮಸೀದಿ ಅಜ್ಜಾವರ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 13ನೇ ಶುಕ್ರವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಮಹಾಬಲಿ ಚಕ್ರವರ್ತಿ ಹಾಗೂ…

ಪೈಚಾರ್: ಅಸ್ತ್ರ ಸ್ಪೋರ್ಟ್ಸ್ ವತಿಯಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ

ಪೈಚಾರ್: ಅಸ್ತ್ರ ಸ್ಪೋರ್ಟ್ಸ್ ವತಿಯಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪಿ.ಎಂ ಕಾಂಪ್ಲೆಕ್ಸ್ ಮುಂಭಾಗ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಾಲ್ಸೂರು ಗ್ರಾ.ಪಂ ಸದಸ್ಯ ಮುಜೀಬ್ ನೆರವೇರಿಸಿದರು. ಧ್ವಜಾರೋಹಣವನ್ನು ಕ್ಲಬ್ ನ ಗೌರವಾಧ್ಯಕ್ಷ ಶಾಫಿ ಪ್ರಗತಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸ್ತ್ರ ಸ್ಪೋರ್ಟ್ಸ್…

ಕೆವಿಜಿ ಪಾಲಿಟೆಕ್ನಿಕ್: 78ನೇ ಸ್ವಾತಂತ್ರ್ಯೋತ್ಸವ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ಎಲ್ಲಾ ವಿಭಾಗ ಮುಖ್ಯಸ್ಥರುಗಳು ಸಿಬ್ಬಂದಿ ವರ್ಗದವರು , ವಿದ್ಯಾರ್ಥಿ ಪರಿಷತ್…