ಡಾ. ಎಸ್.ವಿ. ಪ್ರಸಾದ್ ಅವರಿಗೆ ಪಿಡಿಎಫ್ ಪ್ರಮಾಣಪತ್ರ
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಪುತ್ತೂರಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ಡೇಟಾ ಸೈನ್ಸ್) ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಎಸ್.ವಿ. ಪ್ರಸಾದ್ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದಿಂದ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ (PDF) ಪ್ರಮಾಣಪತ್ರ ವನ್ನು ಪಡೆದಿದ್ದಾರೆ.ಅವರು ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಸಂಶೋಧನೆ ನಡೆಸಿದ್ದಾರೆ. “ಡಿಸೈನ್ ಅಂಡ್ ಇಂಪ್ಲಿಮೆಂಟೇಷನ್ ಆಫ್ ಹೈ ಪರ್ಫಾರ್ಮೆನ್ಸ್ ಫ್ಲೋಟಿಂಗ್ ಪಾಯಿಂಟ್ ಮಲ್ಟಿಪ್ಲಯರ್ಸ್ […]
Read More