ಕರ್ನಾಟಕದಲ್ಲಿ ಮಾರಾಟವಾಗುತ್ತಿದೆ ಕಳಪೆ ಉಪ್ಪು ಗೋಬಿ, ಕಾಟನ್ ಕ್ಯಾಂಡಿ ಆಯ್ತು ಈಗ ಉಪ್ಪಿನ ಸರದಿ!
ಪಾನಿಪುರಿ, ಗೋಬಿ ಮಂಚೂರಿ, ಕಬಾಬ್ ನಿಷೇಧದ ನಂತರ ಇದೀಗ ಉಪ್ಪಿನ ಸರದಿ. ನಾವು ದಿನನಿತ್ಯ ಬಳಸುವ ಉಪ್ಪು ಕೂಡ ಸುರಕ್ಷಿತವಲ್ಲ ಎನ್ನುವ ಆಘಾತಕಾರಿ ಮಾಹಿತಿ ಈಗ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಖುದ್ದು ಆಹಾರ ಮತ್ತು ಸುರಕ್ಷತಾ ಇಲಾಖೆಯೇ ಬಹಿರಂಗಪಡಿಸಿದೆ. ಅಡುಗೆಗೆ…