ಚಿಕ್ಕಮಗಳೂರು: ಕಾರ್ಮಿಕರ ಮತ್ತು ಬಡವರ ಕಲ್ಯಾಣಕ್ಕಾಗಿ ಟಿ.ಎಂ. ಶಾಹೀದ್ ತೆಕ್ಕಿಲ್ ನೇತೃತ್ವದಲ್ಲಿ ಅಧಿಕಾರಿಗಳ ಉನ್ನತಮಟ್ಟದ ಸಭೆ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹೀದ್ ತೆಕ್ಕಿಲ್ ಅವರ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಉನ್ನತ ಅಧಿಕಾರಿಗಳ ವಿಶೇಷ ಸಭೆ ಜರುಗಿತು. ಸಭೆಯಲ್ಲಿ ಬಡವರ ಹಾಗೂ ಕೆಳಮಟ್ಟದಲ್ಲಿ ಕೆಲಸ ಮಾಡುವ ಕಾರ್ಮಿಕರ ಶ್ರೇಯೋದ್ಧಾರ ಮತ್ತು ರಕ್ಷಣೆಯ ಕುರಿತು ಗಂಭೀರ ಚರ್ಚೆ ನಡೆಸಲಾಯಿತು.ಸಭೆಯಲ್ಲಿ ಬಡವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಮತ್ತು ಸಮಾಜದ ಕೆಳಸ್ತರದಲ್ಲಿರುವ ಕಾರ್ಮಿಕರಿಗೆ ಸಂಘಟನೆಗಳು, ಪಕ್ಷ ಹಾಗೂ ಮುಖಂಡರ ಮೂಲಕ ಸರ್ಕಾರದ ಸೌಲಭ್ಯಗಳ ಕುರಿತು ಸರಿಯಾದ ಮಾಹಿತಿ […]

Read More