Tag: cinema

ಮಳಯಾಳಂನ ಪ್ರಖ್ಯಾತ ವಿಲೈನ್ ನಟ ಮೋಹನ್ ರಾಜ್ ನಿಧನ

ಮೋಹನ್ ಲಾಲ್ ಅಭಿನಯದ ‘ಕಿರೀಡಂ’ ಚಿತ್ರದಲ್ಲಿನ ‘ಕೀರಿಕಡನ ಜೋಸ್’ ಪಾತ್ರದ ಮೂಲಕ ಜನಪ್ರಿಯರಾಗಿದ್ದ ನಟ ಮೋಹನ್ ರಾಜ್ ನಿಧನರಾಗಿದ್ದಾರೆ. ಮೋಹನ್‌ರಾಜ್ ನಿಧನದ ಸುದ್ದಿಯನ್ನು ನಟ ಮತ್ತು ನಿರ್ದೇಶಕ ದಿನೇಶ್ ಪಣಿಕ್ಕರ್ ಗುರುವಾರ ಮಧ್ಯಾಹ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಅವರು ಮಧ್ಯಾಹ್ನ 3…

ಕುಡಿದು ತೂರಾಡುತ್ತಾ ರಸ್ತೆಯಲ್ಲಿ ಪತ್ತೆಯಾದ ಖ್ಯಾತ ಪತ್ರಕರ್ತ: ಕಾಲವೇ ಉತ್ತರ ನೀಡಿದೆ ಎಂದ ಡಿ-ಬಾಸ್ ಫ್ಯಾನ್ಸ್

ಖ್ಯಾತ ಪತ್ರಕರ್ತರು ಎನ್ನಲಾದ ವ್ಯಕ್ತಿಯೊಬ್ಬರು ಕುಡಿದು ತೂರಾಡುತ್ತಾ, ರಸ್ತೆಯಲ್ಲಿ ತೆರಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಕತ್ತೆ ಬಾಲ ಕುದುರೆ ಜುಟ್ಟು ಖ್ಯಾತಿಯ ಪತ್ರಕರ್ತರದ್ದು, ಕಾಲವೇ ಉತ್ತರ ನೀಡಿದೆ, ಅಂತ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಕಾರೊಂದರ…

₹275 ಕೋಟಿ ಸಂಭಾವನೆ ಪಡೆದ ದಳಪತಿ ವಿಜಯ್: ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಇದು

ಕೆವಿಎನ್ ಪ್ರೊಡಕ್ಷನ್ ಇದೀಗ ದಳಪತಿ ವಿಜಯ್ ನಟನೆಯ ತಮಿಳು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ವಿಜಯ್ ಅವರ 69ನೇ ಸಿನಿಮಾ ಮತ್ತು ವೃತ್ತಿ ಬದುಕಿನ ಕೊನೆಯ ಚಿತ್ರ ಇದಾಗಿದ್ದು 500 ಕೋಟಿ ರು.ಗೂ ಅಧಿಕ ಬಂಡವಾಳದಲ್ಲಿ ನಿರ್ಮಾಣಗೊಳ್ಳಲಿದೆ. ತಮಿಳಿನ ಖ್ಯಾತ ನಿರ್ದೇಶಕ ಹೆಚ್…

ಖ್ಯಾತ ಕಿರುತೆರೆ ನಟ ವಿಕಾಸ್ ಸೇಥಿ ಹೃದಯಾಘಾತಕ್ಕೆ ಬಲಿ…!

ಮುಂಬೈ: ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ, ಕಸೌಟಿ ಜಿಂದಗಿ ಕೆ, ಕಹಿ ತೋ ಹೋಗಾ ಮುಂತಾದ ಧಾರಾವಾಹಿಗಳಿಂದ ಖ್ಯಾತರಾಗಿದ್ದ ನಟ (vikas sethi) ವಿಕಾಸ್ ಸೇಥಿ(48) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಶನಿವಾರ ರಾತ್ರಿ ನಿದ್ರೆಯಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ. ಕುಟುಂಬದ ಸಮಾರಂಭವೊಂದರಲ್ಲಿ…

ಹೈದರಾಬಾದ್​ನಲ್ಲಿ ಮಲಯಾಳಂ ಖ್ಯಾತ ನಟ ವಿನಾಯಕನ್ ಬಂಧನ

ತಮಿಳಿನ ‘ಜೈಲರ್’ ಸಿನಿಮಾದ ವಿಲನ್, ಮಲಯಾಳಂ ಖ್ಯಾತ ನಟ ವಿನಾಯಕನ್ ಅವರನ್ನು ಹೈದರಾಬಾದ್​ನಲ್ಲಿ ಇಂದು (ಸೆಪ್ಟೆಂಬರ್ 07) ಬಂಧಿಸಲಾಗಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್​ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಏರ್​ಪೋರ್ಟ್​ ಭದ್ರತೆ…

ಖ್ಯಾತ ನಟ ನಿವಿನ್ ಪೌಲಿ ಸೇರಿ ಐವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ನಟ ನಿವಿನ್ ಪೌಲಿ, ಮಲಯಾಳಂ ನಿರ್ಮಾಪಕ ಎ.ಕೆ.ಸುನಿಲ್ ಮತ್ತು ಇತರ ನಾಲ್ವರ ವಿರುದ್ಧ ಕೇರಳ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ…

ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನ ಭೇಟಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಲ್ಲಿರುವ ತೆಲುಗಿನ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿಆರ್ ರಿಷಬ್ ಶೆಟ್ಟಿ ತವರೂರು ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಟ ರಿಷಬ್ ಶೆಟ್ಟಿ ಜೊತೆ ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ…

‘ಆಡು ಜೀವಿದಂ’ ಸಿನಿಮಾದಲ್ಲಿ ನಟಿಸಿ ತಪ್ಪು ಮಾಡಿಬಿಟ್ಟೇ.! ಕ್ಷಮೆ ಕೇಳಿದ ನಟ

ಪ್ರಥ್ವಿರಾಜ್ ಸುಕುಮಾರನ್ ನಟನೆಯ ‘ದಿ ಗೋಟ್ ಲೈಫ್’ ಮಲಯಾಳಂ ಸಿನಿಮಾ ಸೂಪರ್ ಹಿಟ್ ಆಯಿತು. ‘ಆಡುಜೀವಿತಂ’ ಎನ್ನುವ ಮತ್ತೊಂದು ಹೆಸರು ಚಿತ್ರಕ್ಕಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಕಟ್ಟಿಕೊಡಲಾಗಿತ್ತು. ಚಿತ್ರದಲ್ಲಿ ನಜೀಬ್ ಅಹಮದ್ ಪಾತ್ರದಲ್ಲಿ ಪೃಥ್ವಿರಾಜ್ ನಟನೆಗೆ ಭಾರೀ ಮೆಚ್ಚುಗೆ…