Tag: clean

ಅನ್ಸಾರಿಯ ಗಲ್ಫ್ ಆಡಿಟೋರಿಯಂ ಉದ್ಘಾಟನೆ ಅಂಗವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಿಸಿದ ಸುಳ್ಯ ನ.ಪಂ ಸದಸ್ಯ ಕೆ.ಎಸ್ ಉಮ್ಮರ್

ಸುಳ್ಯ: ಇದೇ ಬರುವ ತಾರೀಕು 29 ರಂದು ಅನ್ಸಾರಿಯಾ ಕ್ಯಾಂಪಸ್ ನಲ್ಲಿರುವ ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ಉದ್ಘಾಟನೆ ಗೊಳ್ಳಲಿದೆ. ಈ ಒಂದು ಕಾರ್ಯಕ್ರಮಕ್ಕೆ ಅಂತರರಾಜ್ಯ ಮಟ್ಟದ ಉಮರಾಗಳು, ನೇತಾರರು, ರಾಜಕೀಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಸುಳ್ಯ ಜನರ ಕನಸಿನ‌ ಕೂಸಾಗಿರುವ ಅನ್ಸಾರಿಯ ಆಡಿಟೋರಿಯಂ…

SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ನಾವೂರು ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನ

ಸುಳ್ಯ: ನ.24:- SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ಬೋರುಗುಡ್ಡೆ ವಾರ್ಡಿನ ನಾವೂರು-ಜಟ್ಟಿಪಳ್ಳ, ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನದ ಮೂಲಕ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದಂತಹ ಗಿಡಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ನವಂಬರ್ 29 ರಂದು ನಡೆಯಲಿರುವ ಅನ್ಸಾರಿಯ ಗಲ್ಫ್…

ಎನ್.ಎಂ.ಸಿ ಎನ್.ಎಸ್.ಎಸ್ ಮತ್ತು ಸುಳ್ಯ ವರ್ತಕರ ಸಂಘದ ವತಿಯಿಂದ ‘ದೀಪಾವಳಿ ವಿಥ್ ಮೈ ಭಾರತ್’ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ‘ದೀಪಾವಳಿ ವಿಥ್ ಮೈ ಭಾರತ್’ ಕಾರ್ಯಕ್ರಮದ ಅಂಗವಾಗಿ ಸುಳ್ಯ ವರ್ತಕರ ಸಂಘದ ಸಹಯೋಗದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಅಕ್ಟೋಬರ್ 30ರಂದು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ…

ಕೆ.ವಿ.ಜಿ.ಪಾಲಿಟೆಕ್ನಿಕ್: ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ. ಗಾಂಧೀಜಿ ಭಾವಚಿತ್ರದ ಎದುರು ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ನಂತರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ರಾಷ್ಟ್ರಪಿತ ಗಾಂಧೀಜಿಯವರ 155ನೇ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಆರಂಭದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಗೌರವಪೂರ್ವಕವಾಗಿ ಪುಷ್ಪ ನಮನ ಸಲ್ಲಿಸಿ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಗಾಂಧಿ ಜಯಂತಿ ಆಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಕನ್ನಡ…

ಅರಂತೋಡು ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ‘ಸ್ವಚ್ಛತಾ ಹೀ ಸೇವಾ’ ಆಂದೋಲನ ಪುರಸ್ಕಾರ

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜನಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಸಚಿವಾಲಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ0ತೋಡು ಗ್ರಾಮ ಪಂಚಾಯತಿನ ಸ್ವಚ್ಛತಾ ಮೇಲ್ವಿಚಾರಕಿ…

ಗಾಂಧಿಜಯಂತಿ ಪ್ರಯುಕ್ತ ಮೊಗರ್ಪಣೆಯಲ್ಲಿ ಮದ್ರಸ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ

ಹಳೆಗೇಟು: ಇಲ್ಲಿನ ನೂರುಲ್ ಇಸ್ಲಾಂ ಮದರಸದ ವಿದ್ಯಾರ್ಥಿಗಳಿಂದ ಗಾಂಧೀ ಜಯಂತಿ ಪ್ರಯುಕ್ತ ಮೊಗರ್ಪಣೆ ಸಮೀಪ ಸುತ್ತಮುತ್ತಲಿನ ಪ್ರದೇಶ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮದರಸದ ಸದರ್ ಉಸ್ತಾದರು ಈ ಒಂದು ಕಾರ್ಯಕ್ರಮಕ್ಕೆ ಮುಂದಾಳತ್ವ ವಹಿಸಿದರು.

ಕೆವಿಜಿ ಪಾಲಿಟೆಕ್ನಿಕ್ : “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ

ಭಾರತ ಸರ್ಕಾರದ ನಿರ್ದೇಶನದಂತೆ ರಾಷ್ಟ್ರದಾದ್ಯಂತ ಸೆ. 17ರಿಂದ ಅ. 2 ರ ತನಕ ನಡೆಯುವ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮವು ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ…

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು ಶಿಕ್ಷಕಿ ಭಾನುಮತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ…