ಜೇಸಿಐ ಭಾರತ ವಲಯ 15ರ 2027ನೇ ಸಾಲಿನ ಉಪಾಧ್ಯಕ್ಷೆಯಾಗಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಆಯ್ಕೆ

ಮಂಗಳೂರು: 2027ನೇ ಸಾಲಿನ ಜೇಸಿಐ ಭಾರತ ವಲಯ 15ರ ವಲಯ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಘಟಕಾಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅವರು ಅತ್ಯಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ ವಲಯ ಉಪಾಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದಾರೆ. ವಲಯಾಡಳಿತ ಮಂಡಳಿಯಲ್ಲಿ ಈ ಬಾರಿ ಒಟ್ಟು ಐದು ಉಪಾಧ್ಯಕ್ಷ ಹುದ್ದೆಗಳಿದ್ದು, ಇದಕ್ಕಾಗಿ ಎಂಟು ಮಂದಿ ನಾಮಪತ್ರ ಸಲ್ಲಿಸಿದ್ದರು. ಪರಿಶೀಲನೆ ಹಾಗೂ ಮತದಾನ ಪ್ರಕ್ರಿಯೆಯ ಬಳಿಕ ಮೂರು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ಎರಡು ಹುದ್ದೆಗಳಿಗೆ ಮೂರು […]

Read More