Tag: CM siddu

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು–ಪೇರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು. ‘ನ್ಯಾಷನಲ್‌ ಹೆರಾಲ್ಡ್‌’ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ಬೆಂಬಲಿಸಿ, ಕೇಂದ್ರ ಸರ್ಕಾರ ಸುಳ್ಳು…

‘RSS’ ಕಾರ್ಯಕ್ರಮದಲ್ಲಿ ಸರ್ಕಾರಿ ಸಿಬ್ಬಂದಿ ಭಾಗಿಯಾಗಬಾರದು : ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ ಖರ್ಗೆ

ರಾಜ್ಯದಲ್ಲಿ ಆರ್ ಎಸ್ ಎಸ್ ನಿಷೇಧ ಕುರಿತಂತೆ ಇತ್ತೀಚಿಗೆ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಹಿನ್ನೆಲೆ ಅವರಿಗೆ ನಿರಂತರವಾಗಿ ಬೆದರಿಕೆ ಸಂದೇಶ ಬಂದಿದ್ದವು. ಇದೀಗ ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.…

‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸೇರಿದ ‘ಶಕ್ತಿ ಯೋಜನೆ ‘: CM ಸಿದ್ದರಾಮಯ್ಯ ಸಂತಸ.!

ರಾಜ್ಯ ಸರ್ಕಾರದ ಶಕ್ತಿ ಯೋಜನೆ ‘Golden Book of World Records’ ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದ್ದು, ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ ‘Golden Book…

ತುಳು-ಕನ್ನಡ ವಿದ್ವಾಂಸ ‘ಡಾ.ವಾಮನ ನಂದಾವರ’ ನಿಧನ : CM ಸಿದ್ದರಾಮಯ್ಯ ಸಂತಾಪ.!

ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನದಿಂದ ದು:ಖವಾಗಿದೆ ತುಳು ಅಕಾಡೆಮಿಯ ಅಧ್ಯಕ್ಷತೆಯೂ ಸೇರಿದಂತೆ ಹಲವಾರು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಗಳ…

DK Shivakumar: ಸಾಯುವವರೆಗೂ ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಇರುತ್ತೇನೆ: ಡಿ ಕೆ ಶಿವಕುಮಾರ್

ಹಾಸನ :‌ ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ…

ತನಿಖೆ ಎದುರಿಸಲು ಸಿದ್ಧನಿದ್ದೇನೆ: ಕೋರ್ಟ್ ಆದೇಶಕ್ಕೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ತನಿಖೆಗಳಿಗೆ ಹೆದರಲ್ಲ, ತನಿಖೆ ಎದುರಿಸಲು ತಯಾರಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮುಡಾ ಹಗರಣ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೋರ್ಟ್ನ ಆದೇಶದ ಪ್ರತಿ ಸಿಕ್ಕಿಲ್ಲ. ಪೂರ್ಣ ಓದಿದ ಮೇಲೆ…

ಮುಡಾ ಹಗರಣದ ತೀರ್ಪು ಹಿನ್ನೆಲೆ: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಣವಾಗಲಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದರಾಮಯ್ಯ ಭವಿಷ್ಯ ನಿರ್ಧರವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ…

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಿಸಲು ಕ್ರಮ ಕೈಗೊಳ್ಳಿ : ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.ರಾಜ್ಯೋತ್ಸವ ಪ್ರಶಸ್ತಿ – 2024ರ ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದರು . ನಾಡಿನ ಕಲೆ, ಸಾಹಿತ್ಯ, ಕೃಷಿ,…